Air India Plane Crash: ದುರಂತ ಸ್ಥಳದಲ್ಲಿ ತನಿಖೆ ಆರಂಭಿಸಿದ NIA, AAIB
Aviation Crash Probe: ಅಹಮದಾಬಾದ್ನಲ್ಲಿ ವಿಮಾನ ಪತನಗೊಂಡ ಸ್ಥಳಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಹಾಗೂ ಇತರ ತನಿಖಾ ಸಂಸ್ಥೆಗಳ ತಂಡಗಳು ಭೇಟಿ ನೀಡಿದ್ದು, ದುರಂತಕ್ಕೆ ಕಾರಣವೇನು ಎಂಬುದರ ಬಗ್ಗೆ ಮಾಹಿತಿ ಕಲೆಹಾಕುತ್ತಿವೆ.
Last Updated 13 ಜೂನ್ 2025, 14:09 IST