ಧರ್ಮಾಚರಣೆಯಿಂದ ಬದುಕು ಸಾರ್ಥಕ
ಇನ್ನೊಬ್ಬರಿಗೆ ಸಾಧ್ಯವಾದಷ್ಟು ಉಪಕಾರವನ್ನು ಮಾಡಬೇಕು. ನಮ್ಮ ದೇಶ ಮತ್ತು ಸಂಸ್ಕೃತಿಯ ಬಗ್ಗೆ ಗೌರವ ಹೊಂದಿರಬೇಕು. ಅತಿಯಾದ ಆಸೆಯನ್ನು ಬಿಟ್ಟು ದೇವರು ನಮಗೆ ಕೊಟ್ಟಿರುವ ಪದಾರ್ಥಗಳಿಂದ ತೃಪ್ತಿಪಡುವ ಗುಣವನ್ನು ಅಳವಡಿಸಿಕೊಳ್ಳಬೇಕು.Last Updated 4 ಜುಲೈ 2020, 19:30 IST