ವಿಧಾನಸಭಾ ಚುನಾವಣೆ: ತಾಲ್ಲೂಕು ಕೇಂದ್ರ ರಚನೆ ಭರವಸೆ ನೀಡುತ್ತಿರುವ ರಾಜಕಾರಣಿಗಳು
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಮುದಗಲ್ ಹೋಬಳಿಯನ್ನು ನೂತನ ತಾಲ್ಲೂಕು ಕೇಂದ್ರವಾಗಿ ಘೋಷಣೆ ಮಾಡಬೇಕು ಎನ್ನುವ ವಿಷಯ ಮುನ್ನೆಲೆಗೆ ಬಂದಿದೆ.Last Updated 1 ಫೆಬ್ರುವರಿ 2023, 6:14 IST