ಸ್ನಾತಕೋತ್ತರ ವೈದ್ಯಕೀಯ ಪ್ರವೇಶ: ಅವಕಾಶ ವಂಚನೆ ?
ಸ್ನಾತಕೋತ್ತರ ವೈದ್ಯಕೀಯ ಪ್ರವೇಶವನ್ನು ಸುಪ್ರಿಂಕೋರ್ಟ್ ಆದೇಶದಂತೆ ಮೇ 31 ರೊಳಗೆ ಪೂರ್ಣಗೊಳಿಸಬೇಕಾಗಿತ್ತು. ಈ ಕಾರಣಕ್ಕಾಗಿ ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯ ಮೇ 27 ಹಾಗೂ 28 ರಂದು ನಡೆಸಿದ ಅವಸರದ ಕೌನ್ಸೆಲಿಂಗ್ನಲ್ಲಿ ಸೀಟು ಹಂಚಿಕೆ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಈಗ ಬೇರೆ ಅರ್ಹ ಅವಕಾಶಗಳಿಂದ ವಂಚಿತರಾಗಿ ಪರಿತಪಿಸುವಂತಾಗಿದೆ.Last Updated 5 ಜೂನ್ 2013, 19:59 IST