ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿದೆಯೇ?
ನಿಜ; ಭಾರತೀಯ ಸಂವಿಧಾನದ ಪರಿಚ್ಛೇದ ೧೯.೧ (ಎ) ಸ್ಪಷ್ಟವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರತಿಯೊಬ್ಬ ಪ್ರಜೆಗೂ ನೀಡುತ್ತದೆ: “All citizens shall have the right a) to freedom of speech and expression” (ಎಲ್ಲಾ ಪ್ರಜೆಗಳಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ). ಈ ಸ್ವಾತಂತ್ರ್ಯ ಭಾರತೀಯ ಪ್ರಜೆಗಳ ಮೂಲಭೂತ ಹಕ್ಕು; ಆದರೆ ಸಂಪೂರ್ಣ ಹಾಗೂ ಪ್ರಶ್ನಾತೀತ ಹಕ್ಕಲ್ಲ (not an absolute right).Last Updated 18 ಸೆಪ್ಟೆಂಬರ್ 2013, 19:59 IST