ಭಾಗಮಂಡಲ| ಕಾವೇರಿ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ: ನಡೆದಿದೆ ಭರದ ಸಿದ್ಧತೆ
Religious Festivities Begin: ತಲಕಾವೇರಿ ಜಾತ್ರೆಯು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಭಾಗಮಂಡಲ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಭಕ್ತರು ಸಾಂಪ್ರದಾಯಿಕ ಆಚರಣೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸುತ್ತಿದ್ದಾರೆ.Last Updated 15 ಅಕ್ಟೋಬರ್ 2025, 4:13 IST