ಕಡಬ | ಶಿಕ್ಷಕರ ಕೊರತೆ, ಶೂನ್ಯ ದಾಖಲಾತಿಯಿಂದ ಮುಚ್ಚುವಂತಾದ ಶಾಲೆ ಬಾಗಿಲು
Government School Crisis: ಕಡಬ ತಾಲ್ಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಹಾಗೂ ಬಿಳಿನೆಲೆ ಗ್ರಾಮದ ಚೇರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳು ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಶೂನ್ಯ ದಾಖಲಾತಿ ಹಾಗೂ ಶಿಕ್ಷಕರ ಕೊರತೆಯಿಂದ ಬಾಗಿಲು ಮುಚ್ಚಿವೆ.Last Updated 2 ಸೆಪ್ಟೆಂಬರ್ 2025, 4:17 IST