ಕಲಬುರಗಿ | ಮಕ್ಕಳ ದಿನಾಚರಣೆಗೆ ಸ್ವಂತ ಖರ್ಚಿನಲ್ಲಿ ಸಮವಸ್ತ್ರ ವಿತರಣೆ
Wadi: ಚಿತ್ತಾಪುರ ತಾಲ್ಲೂಕಿನ ದೇವಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರೊಬ್ಬರು ಮಕ್ಕಳ ದಿನಾಚರಣೆಯ ಪ್ರಯುಕ್ತ ಸ್ವಂತ ಖರ್ಚಿನಲ್ಲಿ ಮಕ್ಕಳಿಗೆ ಬಟ್ಟೆ ಹಾಗೂ ಕಲಿಕಾ ಪರಿಕರ ವಿತರಿಸಿ ಮಕ್ಕಳ ದಿನಾಚರಣೆಗೆ ಮುನ್ನುಡಿ ಬರೆದಿದ್ದಾರೆ.Last Updated 5 ಸೆಪ್ಟೆಂಬರ್ 2025, 6:57 IST