ಸೀತಾರಾಮ ಯೆಚೂರಿ ಬರಹ: ಸದನದ ಸುಗಮ ನಿರ್ವಹಣೆ ಆಡಳಿತ ಪಕ್ಷದ್ದೇ ಹೊಣೆ
ಸ್ವತಂತ್ರ ನ್ಯಾಯಾಂಗ, ಚುನಾವಣಾ ಆಯೋಗ, ಮಾನವ ಹಕ್ಕುಗಳ ಆಯೋಗ ಇತ್ಯಾದಿಗಳ ಮೇಲೆ ಸರ್ಕಾರವು ಹೇಗೆ ಪ್ರಭಾವ ಬೀರುತ್ತಿದೆ ಎಂಬುದನ್ನು ನೋಡುತ್ತಿದ್ದೇವೆ. ಸಂಸತ್ ಕಲಾಪ ನಡೆಯದಂತೆ ಮಾಡುವುದು ದೊಡ್ಡ ಕಾರ್ಯತಂತ್ರದ ಭಾಗ. ಭಾರತದ ಸಂವಿಧಾನ ಮತ್ತು ಸಂಸದೀಯ ಪ್ರಜಾತಂತ್ರವನ್ನು ಧ್ವಂಸ ಮಾಡುವುದು ಇದರ ಗುರಿLast Updated 6 ಆಗಸ್ಟ್ 2021, 21:30 IST