ಸಾಯಿಬಾಬಾ ಆರಾಧನೆಗೆ ಹಿಂದೂ ಸಂಘಟನೆಗಳ ಆಕ್ಷೇಪ; ವಾರಾಣಸಿಯಲ್ಲಿ ಮೂರ್ತಿಗಳ ತೆರವು
ದೇವಾಲಯಗಳಲ್ಲಿ ಸಾಯಿಬಾಬಾ ಪೂಜೆಗೆ ಕೇಸರಿ ಪಡೆಯ ಕೆಲ ಮುಖಂಡರು ಹಾಗೂ ಹಿಂದೂ ಧಾರ್ಮಿಕ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ, ವಾರಾಣಸಿಯ ಕೆಲ ದೇಗುಲಗಳಿಂದ ಮೂರ್ತಿಗಳನ್ನು ತೆರವುಗೊಳಿಸಲಾಗಿದೆ.Last Updated 1 ಅಕ್ಟೋಬರ್ 2024, 14:49 IST