ಔರಂಗಜೇಬ್ ಹೊಗಳಿದ ಅಜ್ಮಿ ಉಚ್ಛಾಟಿಸಿ, UPಗೆ ಕರೆತನ್ನಿ; ಚಿಕಿತ್ಸೆ ಲಭ್ಯ: CM ಯೋಗಿ
‘ಮೊಘಲ್ ದೊರೆ ಔರಂಗಜೇಬ್‌ನನ್ನು ಹೊಗಳಿದ ಮಹಾರಾಷ್ಟ್ರದ ಸಮಾಜವಾದಿ ಪಕ್ಷದ ಶಾಸಕ ಅಬೂ ಆಸಿಂ ಆಜ್ಮಿ ಅವರನ್ನು ಪಕ್ಷದಿಂದ ಉಚ್ಛಾಟಿಸಿ, ಉತ್ತರ ಪ್ರದೇಶಕ್ಕೆ ಕರೆತನ್ನಿ. ಇಂಥವರನ್ನು ಹೇಗೆ ‘ಸರಿಪಡಿಸಬೇಕು’ ಎಂಬುದು ನಮಗೆ ಗೊತ್ತಿದೆ’ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುಡುಗಿದ್ದಾರೆ.Last Updated 5 ಮಾರ್ಚ್ 2025, 13:38 IST