ತಾ.ಪಂ, ಜಿ.ಪಂ ಚುನಾವಣೆಗೆ ಮತ್ತೆ ಗ್ರಹಣ
ಕೆಲವು ಗ್ರಾಮ ಪಂಚಾಯಿತಿಗಳನ್ನುಮೇಲ್ದರ್ಜೆಗೆ ಏರಿಸಿದ್ದರಿಂದಾಗಿ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ವ್ಯತ್ಯಾಸ ಆಗಲಿದೆ. ಅಂತಹ ಕಡೆಗಳಲ್ಲಿ ಮತ್ತೊಮ್ಮೆ ಕ್ಷೇತ್ರಗಳ ಪುನರ್‌ವಿಂಗಡಣೆ ಮಾಡಬೇಕಾಗಿರುವುದರಿಂದ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.Last Updated 17 ಅಕ್ಟೋಬರ್ 2025, 21:23 IST