International Womens Day | ಸಾಮರ್ಥ್ಯಕ್ಕೆ ಪರ್ಯಾಯ ‘ಸ್ತ್ರೀ’
ಸಾಧನೆಯ ಹಾದಿ ಮಹಿಳೆಯರಿಗೆ ಸಹಜ, ಸರಳವಾಗಿರುವುದೇ ಇಲ್ಲ. ಸಾಮಾಜಿಕ ಸಿದ್ಧಚೌಕಟ್ಟನ್ನು ಮೀರುತ್ತ ತಮ್ಮದೊಂದು ಅಸ್ಮಿತೆಯನ್ನು ಸ್ಥಾಪಿಸಬೇಕಾಗುತ್ತದೆ. ಅವಳಿ ದೋಣಿಗಳಲ್ಲಿ ಯಾನ ಮಾಡಿದಂತೆ ಈ ಮಾರ್ಗ ಕಸರತ್ತಿನಿಂದ ಕೂಡಿರುತ್ತದೆ.Last Updated 7 ಮಾರ್ಚ್ 2023, 19:30 IST