ಯಾರ ಮನಸ್ಸು, ನಾಲಿಗೆಯಲ್ಲಿ ಏನಿದೆ ಎಂಬುದು ಈಗ ತಿಳಿಯುತ್ತಿದೆ: ಡಿ.ಕೆ. ಶಿವಕುಮಾರ್
ನವದೆಹಲಿ: ‘ನನ್ನ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ನಂತರ ಅನೇಕರು ಮಾತನಾಡುತ್ತಿದ್ದಾರೆ. ಯಾರ್ಯಾರ ಮನಸ್ಸು ಮತ್ತು ನಾಲಿಗೆ ಮೇಲೆ ಏನೇನಿದೆ ಎಂಬುದು ಈಗ ತಿಳಿಯುತ್ತಿದೆ‘ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
Last Updated 27 ನವೆಂಬರ್ 2023, 11:04 IST