ತರೀಕೆರೆ: ರಸ್ತೆಯಲ್ಲಿ ಗುಂಡಿ, ಸಂಚಾರ ಹರಸಾಹಸ
ತರೀಕೆರೆ ತಾಲ್ಲೂಕಿನಲ್ಲಿ ರಾಜ್ಯ ಸರ್ಕಾರದ ವಿಶೇಷ ಅನುದಾನದಲ್ಲಿ ರೂ15 ಕೋಟಿ ಹಣದಲ್ಲಿ ಗ್ರಾಮಾಂತರ ರಸ್ತೆಗಳ ಅಭಿವೃದ್ಧಿಯಾಗಿದೆ ಮತ್ತು ಲೋಕೋಪಯೋಗಿ ಇಲಾಖೆಯಿಂದ ರೂ 9 ಕೋಟಿಗೂ ಅಧಿಕ ಮೊತ್ತದ ರಸ್ತೆ ಕಾಮಗಾರಿ ನಡೆದಿದ್ದರೂ ಕೆಲವು ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳು ಗುಂಡಿ ಗೊಟರುಗಳಿಂದ ಕೂಡಿದ್ದು, ಸಂಚರಿಸಲು ಜನತೆ ಹರಸಹಾಸ ಪಡಬೇಕಿದೆ.Last Updated 4 ಏಪ್ರಿಲ್ 2012, 8:35 IST