ದಿಕ್ಕು ತಪ್ಪಿದ ಉದ್ಯೋಗ ಖಾತ್ರಿ
ಗ್ರಾಮೀಣ ಪ್ರದೇಶದ ಜನರ ಬದುಕು ಹಸನು ಆಗಲಿ ಎಂದು ಜಾರಿಗೆ ತಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು ಸಂಪೂರ್ಣವಾಗಿ ದಿಕ್ಕು ತಪ್ಪಿದೆ. ಯೋಜನೆಯ ನಿಯಮಗಳನ್ನೆಲ್ಲ ಗಾಳಿಗೆ ತೂರಲಾಗಿದೆ.Last Updated 23 ಮೇ 2013, 19:59 IST