ಪರೀಕ್ಷೆಗೆ ಹೀಗೆ ಸಿದ್ಧರಾಗಿ...
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣ ಒಂದು ಸ್ಪರ್ಧೆಯಾಗಿ ಮಾರ್ಪಟ್ಟಿದೆ. ಯಾರು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿಕೊಳ್ಳುತ್ತಾರೊ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗುವುದಲ್ಲದೆ, ಉತ್ತಮ ಹುದ್ದೆಯನ್ನೂ ಪಡೆದುಕೊಳ್ಳುತ್ತಾರೆ. ಆದ್ದರಿಂದ ಇಂದಿನ ಸ್ಪರ್ಧಾಲೋಕದಲ್ಲಿ ಪ್ರತಿಯೊಬ್ಬರು ಹೆಚ್ಚಿನ ಅಂಕಗಳನ್ನು ಪಡೆಯಲು ಪ್ರಯತ್ನ ಪಡಬೇಕಾದ ಅಗತ್ಯವಿದೆ.Last Updated 22 ಡಿಸೆಂಬರ್ 2013, 19:30 IST