ರಾಜ್ಯದಲ್ಲಿ ನಕಲಿ ವೈದ್ಯರ ಜಾಲ ಸಕ್ರಿಯ: ಅರ್ಹತೆ ಹೊಂದಿರದ 256 ಮಂದಿ ಪತ್ತೆ
Fake Doctors in Karnataka: ಅರ್ಹತೆ ಹಾಗೂ ಪರವಾನಗಿ ಇಲ್ಲದಿದ್ದರೂ ಚಿಕಿತ್ಸೆ ನೀಡುವ ನಕಲಿ ವೈದ್ಯರ ಜಾಲ ರಾಜ್ಯದಲ್ಲಿ ಸಕ್ರಿಯವಾಗಿದೆ. ಈ ಜಾಲದ ವಿರುದ್ಧ ಆರೋಗ್ಯ ಇಲಾಖೆಯು ಕಳೆದೊಂದು ವರ್ಷ ನಡೆಸಿದ ಕಾರ್ಯಾಚರಣೆಯಲ್ಲಿ 256 ನಕಲಿ ವೈದ್ಯರು ಪತ್ತೆಯಾಗಿದ್ದಾರೆ. Last Updated 7 ಸೆಪ್ಟೆಂಬರ್ 2025, 23:20 IST