Summer Health Tips | ಬೇಸಿಗೆಯ ಬೇಗೆಗೆ ಆಹಾರದ ಬಗೆ
ಋತುಮಾನ ಬದಲಾದ ಹಾಗೆ ವಾತಾವರಣದಲ್ಲಿ ಉಷ್ಣತೆ , ತೇವಾಂಶ ಬದಲಾಗುತ್ತದೆ. ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಬೇಕಾದರೆ ಹೆಚ್ಚಿನ ಶಕ್ತಿಯ ಉತ್ಪಾದನೆ ಆಗಬೇಕು. ಅದಕ್ಕಾಗಿ ಹೆಚ್ಚಿನ ಆಹಾರವನ್ನು ದೇಹ ಬಯಸುತ್ತದೆ. ಬೇಸಿಗೆ ಕಾಲದಲ್ಲಿ, ದೇಹ ಹೊಂದಿಕೊಳ್ಳಲು ಒದ್ದಾಡುತ್ತದೆ.Last Updated 10 ಮಾರ್ಚ್ 2025, 22:55 IST