ಶಿಕ್ಷಕರ ನೇಮಕಾತಿ ಅಧಿಸೂಚನೆ ಎಂದು?
ಕಳೆದ ತಿಂಗಳು ಅಕ್ಟೋಬರ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ನಾಲ್ಕು ಸಾವಿರ ಶಿಕ್ಷಕರ ನೇಮಕ ಮಾಡುವುದಾಗಿ ಹೇಳಿದ್ದಾರೆ. ನವೆಂಬರ್ನಲ್ಲಿ ಪ್ರಕ್ರಿಯೆಗೆ ಚಾಲನೆ ನೀಡಿ ಅರ್ಜಿ ಆಹ್ವಾನಿಸಲಾಗುವುದು ಎಂದಿದ್ದರು.
ಆದರೆ ನವೆಂಬರ್ ಮುಗಿದು ಡಿಸೆಂಬರ್ ಹತ್ತಿರ ಬಂದರೂ ನೇಮಕಾತಿ...Last Updated 13 ಡಿಸೆಂಬರ್ 2012, 19:40 IST