ಎನ್‌ಎಂಡಿಸಿ ಚೆಕ್‌ಪೋಸ್ಟ್: ಪಾರ್ಕಿಂಗ್ ತಾಣಕ್ಕೆ ಕೂಡಿ ಬಂದ ಕಾಲ
Tourism News: ಚಿಕ್ಕಮಗಳೂರು ಮುಳ್ಳಯ್ಯನಗಿರಿ ಸೇರಿ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಪಾರ್ಕಿಂಗ್ ತಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅನುಮೋದನೆ ದೊರೆತಿದೆ.Last Updated 1 ಏಪ್ರಿಲ್ 2026, 6:24 IST