ಎಸ್ಸೆಸ್ಸಲ್ಸಿ: ಯಶಸ್ಸು ಸುಲಭ
ವರ್ಷಂಪ್ರತಿ ರಾಜ್ಯದಲ್ಲಿ 8 ಲಕ್ಷಕ್ಕೂ ಅಧಿಕ ಮಕ್ಕಳು ಎಸ್ಸೆಸೆಲ್ಸಿ ಪರೀಕ್ಷೆ ಬರೆಯುತ್ತಾರೆ. ಪ್ರಸಕ್ತ ಸಾಲಿನ ಪರೀಕ್ಷೆಗೆ ಈಗಾಗಲೇ ವೇಳಾಪಟ್ಟಿ ಪ್ರಕಟವಾಗಿದೆ. ಮಕ್ಕಳು ಎಸ್ಸೆಸೆಲ್ಸಿಗೆ ಬಂದ ಕ್ಷಣದಿಂದಲೇ ಅವರ ಮೇಲೆ ಪೋಷಕರಿಂದ, ಶಿಕ್ಷಕರಿಂದ ಒತ್ತಡ ಹೆಚ್ಚುತ್ತಾ ಹೋಗುತ್ತದೆ. ಅನಗತ್ಯ ಒತ್ತಡವನ್ನು ಕಡಿಮೆ ಮಾಡಿ, ಸೂಕ್ತ ರೀತಿಯಲ್ಲಿ ಪೂರ್ವ ತಯಾರಿ ಮಾಡಿಕೊಂಡರೆ ಪರೀಕ್ಷೆಯಲ್ಲಿ ಯಶಸ್ಸು ಗಳಿಸುವುದು ಕಷ್ಟವೇನಲ್ಲ.
Last Updated 8 ಡಿಸೆಂಬರ್ 2013, 19:30 IST