ಎಐ: ತಾರ್ಕಿಕ ಚಿಂತನೆಗೆ ಅವಕಾಶ
ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಅಥವಾ ಎಐ) ಇತ್ತೀಚೆಗೆ ಹೆಚ್ಚು ಹೆಚ್ಚು ಪ್ರವರ್ಧಮಾನಕ್ಕೆ ಬರುತ್ತಿರುವ ಅಭ್ಯಾಸ ಕ್ರಮ. ಇದು ಎಂಜಿನಿಯರಿಂಗ್ ಶಿಕ್ಷಣದಲ್ಲಿ ಇಂಡಸ್ಟ್ರಿಯಲ್ ರೋಬೊಟಿಕ್ಸ್ ಎಂಜಿನಿಯರಿಂಗ್, ಮೆಕಾಟ್ರಾನಿಕ್ಸ್, ಇನ್ಫಾರ್ಮೇಶನ್ ಸೈನ್ಸ್ ಮತ್ತು ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳಿಗೆ ಈ ಮೊದಲು ಐಚ್ಛಿಕ ವಿಷಯವಾಗಿತ್ತು.Last Updated 13 ಆಗಸ್ಟ್ 2019, 19:30 IST