ಸಮೃದ್ಧ ಮಳೆಗೆ ಅಂತರ್ಜಲ ಮಟ್ಟ ವೃದ್ಧಿ: 211 ತಾಲ್ಲೂಕುಗಳಲ್ಲಿ ತೀವ್ರ ಏರಿಕೆ
ರಾಜ್ಯದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಆದರೂ ಅಂತರ್ಜಲ ಮಟ್ಟವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.Last Updated 11 ಜನವರಿ 2023, 19:32 IST