ಟರ್ಕಿ ಸೇಬಿಗೆ ಬಹಿಷ್ಕಾರ ಬಿಸಿ: ಕಾಶ್ಮೀರ ಸೇಬು ಉದ್ಯಮಕ್ಕೆ ಮೂಡಿತು ಭರವಸೆಯ ಬೆಳಕು
ಟರ್ಕಿಯಿಂದ ಭಾರತಕ್ಕೆ ಪ್ರಮುಖವಾಗಿ ಪೂರೈಕೆಯಾಗುವ ಸೇಬು ಮತ್ತು ಅಮೃತ ಶಿಲೆಯನ್ನು (ಮಾರ್ಬಲ್) ವರ್ತಕರ ವಲಯವು ಬಹಿಷ್ಕರಿಸಿದೆ. ಟರ್ಕಿ ಸೇಬಿಗೆ ಬಹಿಷ್ಕಾರ ಬಿಸಿ ತಟ್ಟಿರುವುದರಿಂದ ಕಾಶ್ಮೀರದ ಸೇಬು ಉದ್ಯಮಕ್ಕೆ ಭರವಸೆಯ ಬೆಳಕು ಮೂಡಿದಂತಾಗಿದೆ. Last Updated 17 ಮೇ 2025, 10:09 IST