ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಹುಂಡೈ ಕ್ರೆಟಾ ಬಿಡುಗಡೆ

Published 17 ಜನವರಿ 2024, 20:32 IST
Last Updated 17 ಜನವರಿ 2024, 20:32 IST
ಅಕ್ಷರ ಗಾತ್ರ

ಬೆಂಗಳೂರು: ದೇಶದ ಪ್ರಮುಖ ಕಾರು ತಯಾರಿಕಾ ಕಂಪನಿ ಹುಂಡೈ ಮೋಟರ್ಸ್‌ ತನ್ನ ಹೊಸ ಹುಂಡೈ ಕ್ರೆಟಾ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.  

ಈ ಕಾರುಗಳ ಎಕ್ಸ್ ಷೋರೂಂ ಬೆಲೆ ₹10.99 ಲಕ್ಷದಿಂದ ಆರಂಭವಾಗಲಿದೆ. ಇ, ಎಎಕ್ಸ್‌, ಎಸ್‌, ಎಸ್‌(ಒ), ಎಸ್‌ಎಕ್ಸ್‌ ಮತ್ತು ಎಸ್‌ಎಕ್ಸ್‌ ಟೆಕ್‌ ಆವೃತ್ತಿಗಳಲ್ಲಿ ಕಾರುಗಳು ಲಭ್ಯವಿವೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ಈ ಶ್ರೇಣಿಯ ಕಾರುಗಳು ಸುಧಾರಿತ ತಂತ್ರಜ್ಞಾನ ಹೊಂದಿದ್ದು, ಗ್ರಾಹಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT