ಸೋಮವಾರ, ಅಕ್ಟೋಬರ್ 19, 2020
24 °C

ಔಡಿ ಕ್ಯು2 ಎಸ್‌ಯುವಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಔಡಿ ಎಸ್‌ಯುವಿ ಕ್ಯು2

ಐಷಾರಾಮಿ ಕಾರು ತಯಾರಿಕಾ ಕಂಪನಿ, ಜರ್ಮನಿಯ ‘ಔಡಿ’ ಎಂಟ್ರಿ ಲೆವೆಲ್‌ನ ಎಸ್‌ಯುವಿ ಕ್ಯು2 ಬಿಡುಗಡೆ ಮಾಡಿದೆ. ನವೆಂಬರ್‌ ತಿಂಗಳ ಮೊದಲ ವಾರದಿಂದ ಇದನ್ನು ಗ್ರಾಹಕರಿಗೆ ವಿತರಣೆ ಮಾಡಲಾಗುವುದು ಎಂದು ಕಂಪನಿ ತಿಳಿಸಿದೆ. ಇದರ ಎಕ್ಸ್‌ ಷೋರೂಂ ಬೆಲೆ ₹ 34.99 ಲಕ್ಷದಿಂದ ₹ 48.89 ಲಕ್ಷದವರೆಗಿದೆ.

‘ಇದುವರೆಗೆ 100 ಕಾರುಗಳಿಗೆ ಬುಕಿಂಗ್‌ ಆಗಿದೆ. ಹೆಚ್ಚಿನ ಜನರು ಐಷಾರಾಮಿ ಕಾರುಗಳನ್ನು ಖರೀದಿಸುವಂತೆ ಮಾಡಲು ಎಂಟ್ರಿ ಲೆವೆಲ್‌ನಲ್ಲಿ ಇದನ್ನು ಬಿಡುಗಡೆ ಮಾಡಲಾಗಿದೆ’ ಎಂದು ಔಡಿ ಇಂಡಿಯಾದ ಮುಖ್ಯಸ್ಥ ಬಲ್ಬೀರ್‌ ಸಿಂಗ್‌ ಧಿಲ್ಲೋನ್‌ ತಿಳಿಸಿದ್ದಾರೆ.

ಐಷಾರಾಮಿ ಕಾರು ತಯಾರಿಸುವ ಜರ್ಮನಿಯ ಔಡಿ ಕಂಪನಿಯು ಎಂಟ್ರಿ ಲೆವೆಲ್‌ನ ಎಸ್‌ಯುವಿ ಕ್ಯು2 ಬಿಡುಗಡೆ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು