ಮಂಗಳವಾರ, ಸೆಪ್ಟೆಂಬರ್ 28, 2021
21 °C

ಬೆನೆಲ್ಲಿ 502ಸಿಸಿ ಕ್ರ್ಯೂಸರ್‌ ಬಿಡುಗಡೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಬೆನೆಲ್ಲಿ ಕಂಪನಿಯು ಭಾರತದ ಮಾರುಕಟ್ಟೆಗೆ 502 ಸಿಸಿ ಕ್ರ್ಯೂಸರ್‌ ದ್ವಿಚಕ್ರ ವಾಹನ ಬಿಡುಗಡೆ ಮಾಡಿದೆ. ಇದರ ಎಕ್ಸ್‌ಷೋರೂಂ ಬೆಲೆ ₹ 4.98 ಲಕ್ಷ.

ಈ ದ್ವಿಚಕ್ರ ವಾಹನದ ಬುಕಿಂಗ್‌ ಶುರುವಾಗಿದ್ದು, ಮುಂದಿನ ತಿಂಗಳಿನಿಂದ ಗ್ರಾಹಕರಿಗೆ ವಿತರಣೆ ಆರಂಭಿಸಲಾಗುವುದು ಎಂದು ಕಂಪನಿಯು ತಿಳಿಸಿದೆ. ಟ್ವಿನ್‌ ಸಿಲಿಂಡರ್‌ 500 ಸಿಸಿ ಎಂಜಿನ್‌ ಹೊಂದಿರುವ ಕ್ರ್ಯೂಸರ್‌, 21 ಲೀಟರ್‌ನ ಇಂಧನ ಟ್ಯಾಂಕ್‌ ಹೊಂದಿದೆ ಎಂದು ಕಂಪನಿ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು