ಬುಧವಾರ, ಅಕ್ಟೋಬರ್ 5, 2022
26 °C

ಹುಂಡೈ ಟಕ್ಸನ್‌ ಬುಕಿಂಗ್‌ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹುಂಡೈ ಮೋಟರ್‌ ಇಂಡಿಯಾ ಕಂಪನಿಯು ಹೊಸ ಟಕ್ಸನ್‌ ಎಸ್‌ಯುವಿಯ ಬುಕಿಂಗ್‌ ಆರಂಭಿಸಿದೆ. ₹ 25 ಸಾವಿರ ಪಾವತಿಸಿ ಬುಕಿಂಗ್‌ ಮಾಡಬಹುದು ಎಂದು ಕಂಪನಿ ಹೇಳಿದೆ.

125 ನಗರಗಳಲ್ಲಿ ಇರುವ 246 ಮಳಿಗೆಗಳ ಮೂಲಕ ಟಕ್ಸನ್‌ ವಾಹನ ಕಾಯ್ದಿರಿಸಬಹುದು. ಪ್ಲಾಟಿನಂ ಮತ್ತು ಸಿಗ್ನೆಚರ್‌ ಎಂಬ ಎರಡು ಆವೃತ್ತಿಗಳಲ್ಲಿ ಇದು ಲಭ್ಯವಿದೆ.

ಪ್ಲಾಟಿನಂ ಆವೃತ್ತಿಯಲ್ಲಿ ಗ್ರಾಹಕರಿಗೆ 45ಕ್ಕೂ ಹೆಚ್ಚಿನ ಸ್ಟ್ಯಾಂಡರ್ಡ್‌ ಸುರಕ್ಷತಾ ವೈಶಿಷ್ಟ್ಯಗಳು ಇರಲಿವೆ. ಸಿಗ್ನೆಚರ್‌ ಆವೃತ್ತಿಯಲ್ಲಿ 60ಕ್ಕೂ ಅಧಿಕ ಸುರಕ್ಷತಾ ವೈಶಿಷ್ಟ್ಯಗಳು ಇವೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು