ಸೋಮವಾರ, ಮಾರ್ಚ್ 1, 2021
19 °C

ಟಾಟಾ ಸಫಾರಿ ಬೆಲೆ ಎಷ್ಟು ಗೊತ್ತಾ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಟಾಟಾ ಮೋಟರ್ಸ್ ಕಂಪನಿಯು ಮಾರುಕಟ್ಟೆಗೆ ಪುನಃ ಬಿಡುಗಡೆ ಮಾಡಿರುವ ಸಫಾರಿ ಎಸ್‌ಯುವಿ ಬೆಲೆಯನ್ನು ಬಹಿರಂಗಪಡಿಸಿದೆ. ಈ ವಾಹನದ ಆರಂಭಿಕ ಮಾದರಿಯ ಎಕ್ಸ್‌ಷೋರೂಂ ಬೆಲೆ ₹ 14.69 ಲಕ್ಷ.

ಟಾಟಾ ಸಫಾರಿ ಅಡ್ವೆಂಚರ್ ಎಡಿಷನ್ ಮಾದರಿಯ ವಾಹನಗಳ ಬೆಲೆಯನ್ನೂ ಕಂಪನಿ ಬಹಿರಂಗಪಡಿಸಿದೆ. ಇದರ ಬೆಲೆ ₹ 20.20 ಲಕ್ಷದಿಂದ ಆರಂಭವಾಗಿ, ₹ 21.45 ಲಕ್ಷದವರೆಗೆ ಇದೆ.

ಸಫಾರಿ ವಾಹನದ ಆರು ಮಾದರಿಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಮ್ಯಾನುವಲ್ ಟ್ರಾನ್ಸ್‌ಮಿಷನ್‌ ಹಾಗೂ ಆಟೊಮ್ಯಾಟಿಕ್‌ ಟ್ರಾನ್ಸ್‌ಮಿಷನ್‌ ಆಯ್ಕೆಯನ್ನು ಕಂಪನಿ ನೀಡಿದೆ.

ಇದನ್ನೂ ಓದಿ: TATA ಸಫಾರಿ: ಹೆಸರು ಹಳತು, ಮತ್ತೆಲ್ಲವೂ ಹೊಸತು!

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು