ಹೊಸ ಗ್ಲಾನ್ಸಾ ಬುಕಿಂಗ್ ಆರಂಭ
ನವದೆಹಲಿ: ಟೊಯೋಟ ಕಿರ್ಲೋಸ್ಕರ್ ಮೋಟರ್ (ಟಿಕೆಎಂ) ಕಂಪನಿಯು ತನ್ನ ಪ್ರೀಮಿಯಂ ಹ್ಯಾಚ್ಬ್ಯಾಕ್ ಗ್ಲಾನ್ಸಾದ ಹೊಸ ಆವೃತ್ತಿಯ ಬುಕಿಂಗ್ ಆರಂಭ ಮಾಡಿರುವುದಾಗಿ ಬುಧವಾರ ತಿಳಿಸಿದೆ.
ಗ್ರಾಹಕರು ಸಮೀಪದ ವಿತರಕರ ಬಳಿ ₹ 11 ಸಾವಿರ ಪಾವತಿಸಿ ಬುಕ್ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಹೊಸ ಗ್ಲಾನ್ಸಾ 1.2 ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, ಮ್ಯಾನುಯಲ್ ಮತ್ತು ಆಟೊಮೆಟಿಕ್ ಟ್ರಾನ್ಸ್ಮಿಷನ್ ಆಯ್ಕೆಗಳಲ್ಲಿ ಲಭ್ಯವಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.