ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಪ್ರಿಲ್‌ನಿಂದ ಏರಲಿದೆ ಔಡಿ ಕಾರುಗಳ ಬೆಲೆ

Last Updated 3 ಮಾರ್ಚ್ 2022, 12:58 IST
ಅಕ್ಷರ ಗಾತ್ರ

ನವದೆಹಲಿ: ಐಷಾರಾಮಿ ಕಾರು ತಯಾರಿಸುವ ಔಡಿ ಕಂಪನಿಯು ಏಪ್ರಿಲ್‌ 1ರಿಂದ ಜಾರಿಗೆ ಬರುವಂತೆ ತನ್ನ ಎಲ್ಲ ಮಾದರಿಗಳ ಬೆಲೆಯನ್ನು ಶೇಕಡ 3ರವರೆಗೆ ಹೆಚ್ಚಳ ಮಾಡುವುದಾಗಿ ಗುರುವಾರ ತಿಳಿಸಿದೆ.

ತಯಾರಿಕಾ ವೆಚ್ಚ ಹೆಚ್ಚಾಗುತ್ತಿರುವುದು ಹಾಗೂ ವಿದೇಶಿ ವಿನಿಮಯ ದರದಲ್ಲಿ ಆಗುತ್ತಿರುವ ಬದಲಾವಣೆಗಳಿಂದಾಗಿ ಬೆಲೆ ಏರಿಕೆಗೆ ಮಾಡುವಂತಾಗಿದೆ ಎಂದು ಕಂಪನಿಯ ಭಾರತದ ಮುಖ್ಯಸ್ಥ ಬಲ್ಬೀರ್‌ ಸಿಂಗ್‌ ಧಿಲ್ಲೋನ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT