ನವದೆಹಲಿ: ಫೆಬ್ರುವರಿ ತಿಂಗಳಿನಲ್ಲಿ ವಾಹನಗಳ ಮಾರಾಟವು ಏರಿಕೆ ಕಂಡಿದೆ. ಗ್ರಾಹಕರಿಂದ ವಾಹನಗಳಿಗೆ ಬೇಡಿಕೆ ಹೆಚ್ಚಾಗಿರುವುದು, ಹೊಸ ಮಾದರಿಯ ವಾಹನಗಳ ಬಿಡುಗಡೆ, ವಾಹನಗಳಲ್ಲಿನ ಸುಧಾರಿತ ತಂತ್ರಜ್ಞಾನ ಸೇರಿದಂತೆ ವಿವಿಧ ಅಂಶಗಳು ಮಾರಾಟ ಹೆಚ್ಚಳಕ್ಕೆ ಕಾರಣವಾಗಿವೆ ಎಂದು ಕಂಪನಿಗಳು ತಿಳಿಸಿವೆ.

‘ಹಿಂಗಾರು ಅವಧಿಯಲ್ಲಿ ಬಿತ್ತನೆ ಹೆಚ್ಚಳವಾಗಿದೆ. ಜಲಾಶಯಗಳಲ್ಲಿ ನೀರಿನ ಮಟ್ಟ ಉತ್ತಮವಾಗಿದೆ. ಮುಂಗಾರು ಹಂಗಾಮಿನಲ್ಲಿ ಬೆಳೆಯು ಹೆಚ್ಚಿದ್ದರಿಂದ ಗ್ರಾಮೀಣ ಪ್ರದೇಶದಲ್ಲಿನ ಜನರ ಕೈಯಲ್ಲಿ ಹಣದ ಹರಿವು ಹೆಚ್ಚಿದೆ. ಇದು ಕೂಡ ವಾಹನಗಳ ಮಾರಾಟಕ್ಕೆ ಕಾರಣವಾಗಿವೆ’ ಎಂದು ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯ ಕೃಷಿ ಉಪಕರಣಗಳ ವ್ಯವಹಾರ ವಿಭಾಗದ ಅಧ್ಯಕ್ಷ ವಿಜಯ್ ನಕ್ರಾ ಹೇಳಿದ್ದಾರೆ.

ಫೆಬ್ರುವರಿ ತಿಂಗಳಿನಲ್ಲಿ ವಾಹನಗಳ ಮಾರಾಟ

ಕಂಪನಿ; 2025ರ ಫೆಬ್ರುವರಿ; 2026ರ ಫೆಬ್ರುವರಿ; ಹೆಚ್ಚಳ (ಶೇಕಡಾವಾರು)

ಟಾಟಾ ಮೋಟರ್ಸ್; 46,811;63,331; 35

ರೆನೊ; 2,676;3,495; 31

ಜೆಎಸ್ಡಬ್ಲ್ಯು; 4,957; 24

ಟೊಯೊಟಾ; 28,414; 34,034; 20

ಮಹೀಂದ್ರ ಆ್ಯಂಡ್ ಮಹೀಂದ್ರ; 97;177; 18

ಹುಂಡೈ; 66,134; 12.6

ರಾಯಲ್ ಎನ್ಫೀಲ್ಡ್; 90,670;1,00,905; 11

ಕಿಯಾ; 25,026;27,610; 10.3

ಮಾರುತಿ ಸುಜುಕಿ;1 ,99,400;2,13,995; 7.32

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.