ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15 ಲಕ್ಷ ಎಲೆಕ್ಟ್ರಿಕ್‌ ವಾಹನ ಮಾರಾಟ

Published 9 ಜನವರಿ 2024, 20:58 IST
Last Updated 9 ಜನವರಿ 2024, 20:58 IST
ಅಕ್ಷರ ಗಾತ್ರ

ಮುಂಬೈ: 2023ನೇ ಸಾಲಿನಡಿ ದೇಶದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಮಾರಾಟದಲ್ಲಿ ಶೇ 49.25ರಷ್ಟು ಏರಿಕೆಯಾಗಿದೆ ಎಂದು ಫೆಡರೇಷನ್‌ ಆಫ್‌ ಆಟೊಮೊಬೈಲ್‌ ಡೀಲರ್ಸ್‌ ಅಸೋಸಿಯೇಷನ್ (ಎಫ್‌ಎಡಿಎ) ತಿಳಿಸಿದೆ.

ಒಟ್ಟು 15,29,947 ವಾಹನಗಳು ಮಾರಾಟವಾಗಿವೆ. ಈ ಪೈಕಿ 8,59,376 ದ್ವಿಚಕ್ರವಾಹನಗಳಿವೆ. 2022ರಲ್ಲಿ ಒಟ್ಟು 10,25,063 ಎಲೆಕ್ಟ್ರಿಕ್‌ ವಾಹನಗಳು ಮಾರಾಟವಾಗಿದ್ದು, ಈ ಪೈಕಿ 6,31,464 ದ್ವಿಚಕ್ರವಾಹನಗಳಿವೆ ಎಂದು ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT