ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೀರೊ ಬೈಕ್‌ ಬೆಲೆ ಏರಿಕೆ

Published 24 ಜೂನ್ 2024, 14:10 IST
Last Updated 24 ಜೂನ್ 2024, 14:10 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಹೀರೊ ಮೋಟೊಕಾರ್ಪ್‌ ತನ್ನ ಆಯ್ದ ಮೋಟರ್‌ಸೈಕಲ್‌ ಮತ್ತು ಸ್ಕೂಟರ್‌ಗಳ ಮಾದರಿಗಳ ಬೆಲೆಯನ್ನು ₹1,500ವರೆಗೆ ಹೆಚ್ಚಳ ಮಾಡುತ್ತಿರುವುದಾಗಿ ಸೋಮವಾರ ತಿಳಿಸಿದೆ.

ಹೊಸ ದರವು ಜುಲೈ 1ರಿಂದ ಜಾರಿಗೆ ಬರಲಿದೆ. ನಿರ್ದಿಷ್ಟ ಮಾದರಿ ಮತ್ತು ಪ್ರದೇಶಕ್ಕೆ ಅನುಗುಣವಾಗಿ ದರ ಹೆಚ್ಚಳದಲ್ಲಿ ವ್ಯತ್ಯಾಸ ಇರಲಿದೆ. ತಯಾರಿಕಾ ವೆಚ್ಚದ ಹೆಚ್ಚಳವನ್ನು ಭಾಗಶಃ ಸರಿದೂಗಿಸಿಕೊಳ್ಳಲು ಬೆಲೆ ಪರಿಷ್ಕರಣೆ ಅಗತ್ಯವಾಗಿದೆ ಎಂದು ಕಂಪನಿ ತಿಳಿಸಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT