ಬೆಂಗಳೂರು: ಹೀರೊ ಮೋಟೊಕಾರ್ಪ್ ಕಂಪನಿಯು ತನ್ನ ದ್ವಿಚಕ್ರ ವಾಹನಗಳ ಎಕ್ಸ್–ಷೋರೂಂ ಬೆಲೆಯಲ್ಲಿ ಗರಿಷ್ಠ ₹ 3,000ವರೆಗೆ ಹೆಚ್ಚಳ ಮಾಡಲಿದೆ. ಬೆಲೆ ಏರಿಕೆಯು ಸೆಪ್ಟೆಂಬರ್ 20ರಿಂದ ಅನ್ವಯ ಆಗಲಿದೆ.
ವಾಹನ ತಯಾರಿಕೆಯಲ್ಲಿ ಬಳಸುವ ವಸ್ತುಗಳ ಬೆಲೆ ಹೆಚ್ಚಳ ಆಗಿರುವ ಕಾರಣದಿಂದಾಗಿ ದ್ವಿಚಕ್ರ ವಾಹನ ಬೆಲೆ ಹೆಚ್ಚಿಸುವುದು ಅನಿವಾರ್ಯ ಆಗಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.