ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Honda Cars: ಜೂನ್‌ನಿಂದ ಹೋಂಡಾ ಅಮೇಜ್‌, ಸಿಟಿ ಬೆಲೆ ಹೆಚ್ಚಳ

Published 24 ಮೇ 2023, 15:41 IST
Last Updated 24 ಮೇ 2023, 15:41 IST
ಅಕ್ಷರ ಗಾತ್ರ

ನವದೆಹಲಿ: ಹೋಂಡಾ ಕಾರ್ಸ್‌ ಇಂಡಿಯಾ ಕಂಪನಿಯು ಜೂನ್‌ 1ರಿಂದ ಜಾರಿಗೆ ಬರುವಂತೆ ಹೋಂಡಾ ಸಿಟಿ ಮತ್ತು ಅಮೇಜ್‌ ಕಾರುಗಳ ಬೆಲೆಯನ್ನು ಶೇ 1ರವರೆಗೆ ಹೆಚ್ಚಳ ಮಾಡುವುದಾಗಿ ಬುಧವಾರ ಹೇಳಿದೆ.

ತಯಾರಿಕಾ ವೆಚ್ಚದಲ್ಲಿನ ಹೆಚ್ಚಳ ಸರಿದೂಗಿಸಲು ಬೆಲೆ ಏರಿಕೆ ಮಾಡುತ್ತಿರುವುದಾಗಿ ತಿಳಿಸಿದೆ. ಅಮೇಜ್‌ ಬೆಲೆಯು ಸದ್ಯ ₹6.99 ಲಕ್ಷ ಮತ್ತು ಸಿಟಿ ಬೆಲೆ ₹9.6 ಲಕ್ಷ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT