ಹೊಸ ಲ್ಯಾಂಡ್ ರೋವರ್ ಡಿಸ್ಕವರಿ ಬಿಡುಗಡೆ

ನವದೆಹಲಿ: ಜಾಗ್ವಾರ್ ಲ್ಯಾಂಡ್ ರೋವರ್ (ಜೆಎಲ್‌ಆರ್) ಕಂಪನಿಯು ದೇಶದ ಮಾರುಕಟ್ಟೆಗೆ ‘ಲ್ಯಾಂಡ್ ರೋವರ್ ಡಿಸ್ಕವರಿ’ ಎಸ್‌ಯುವಿಯ ಸುಧಾರಿತ ಆವೃತ್ತಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಇದರ ಎಕ್ಸ್ ಷೋರೂಂ ಬೆಲೆ ₹ 88.6 ಲಕ್ಷದಿಂದ ಆರಂಭವಾಗುತ್ತದೆ.
ಈ ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳು, ಆಧುನಿಕ ಮನರಂಜನಾ ವ್ಯವಸ್ಥೆ ಮತ್ತು ಏಳು ಆಸನಗಳ ವ್ಯವಸ್ಥೆಯನ್ನು ಒಳಗೊಂಡಿದೆ.
ಕುಟುಂಬದೊಂದಿಗೆ ಪ್ರಯಾಣ ಮಾಡಲು ಮತ್ತು ಅಡ್ವೆಂಚರ್ ಪ್ರಯಾಣಕ್ಕೆ ಹೇಳಿ ಮಾಡಿಸಿದ ಎಸ್‌ಯುವಿ ಇದಾಗಿದೆ ಎಂದು ಕಂಪನಿಯ ಅಧ್ಯಕ್ಷ ರೋಹಿತ್ ಸೂರಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.