ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ಚಕ್ರಗಳ ವಿದ್ಯುತ್‌ ಚಾಲಿತ ವಾಹನಗಳ ತಯಾರಿಕೆಗೆ JSW ಸಮೂಹ ಚಿಂತನೆ

Last Updated 1 ಜನವರಿ 2023, 13:36 IST
ಅಕ್ಷರ ಗಾತ್ರ

ನವದೆಹಲಿ: ಸಜ್ಜನ್‌ ಜಿಂದಾಲ್‌ ಒಡೆತನದ ಜೆಎಸ್‌ಡಬ್ಲ್ಯು ಸಮೂಹವು ನಾಲ್ಕು ಚಕ್ರಗಳ ವಿದ್ಯುತ್‌ ಚಾಲಿತ ವಾಹನಗಳನ್ನು (ಇ.ವಿ.) ತಯಾರಿಸುವ ಕುರಿತು ಪರಿಶೀಲನೆ ನಡೆಸುತ್ತಿದೆ ಎಂದು ಸಮೂಹದ ಮುಖ್ಯ ಹಣಕಾಸು ಅಧಿಕಾರಿ ಶೇಷಗಿರಿ ರಾವ್‌ ಹೇಳಿದ್ದಾರೆ.

ವಿದ್ಯುತ್ ಚಾಲಿತ ವಾಹನಗಳನ್ನು ತಯಾರಿಸುವ ಕುರಿತು ಕಂಪನಿಯು ಈ ಹಿಂದೆ ಪರಿಶೀಲನೆ ನಡೆಸಿತ್ತಾದರೂ ಈಗಿನ ಪರಿಸ್ಥಿತಿಯು ಇ.ವಿ. ತಯಾರಿಕೆಗೆ ಹೆಚ್ಚು ಆಕರ್ಷಕವಾಗಿ ಕಾಣುತ್ತಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT