ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹೀಂದ್ರ ಬೊಲೆರೊ ಮ್ಯಾಕ್ಸ್‌ ಪಿಕಪ್‌ 1 ಲಕ್ಷ ತಯಾರಿಕೆ

Published 26 ಸೆಪ್ಟೆಂಬರ್ 2023, 16:08 IST
Last Updated 26 ಸೆಪ್ಟೆಂಬರ್ 2023, 16:08 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ಬೊಲೆರೊ ಮ್ಯಾಕ್ಸ್‌ ಪಿಕಪ್‌ ಸರಣಿಯ ವಾಹನಗಳ ತಯಾರಿಕೆಯು 16 ತಿಂಗಳಿನಲ್ಲಿಯೇ 1 ಲಕ್ಷದ ಮೈಲಿಗಲ್ಲು ತಲುಪಿದೆ ಎಂದು ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯು ಹೇಳಿದೆ.

‘ಗ್ರಾಹಕರು ನಮ್ಮ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸವನ್ನು ಇದು ಸೂಚಿಸುತ್ತಿದೆ. ಆಧುನಿಕ ತಂತ್ರಜ್ಞಾನ ಹೊಂದಿರುವ, ಸಮರ್ಥವಾದ ಪಿಕಪ್‌ಗಳನ್ನು ನೀಡುವುದರತ್ತ ಹೆಚ್ಚಿನ ಗಮನ ಹರಿಸಲಾಗುವುದು ಎಂದು ಕಂಪನಿಯ ಆಟೊಮೊಟಿವ್ ವಿಭಾಗದ ಸಿಇಒ ನಳಿನಿಕಾಂತ ಗೊಲ್ಲಗುಂಟ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT