ಭಾನುವಾರ, ಮಾರ್ಚ್ 26, 2023
23 °C

ಮಾರುತಿ ಇಗ್ನಿಸ್‌ ಬೆಲೆ ₹27 ಸಾವಿರದವರೆಗೆ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾರುತಿ ಸುಜುಕಿ ಇಂಡಿಯಾ ಕಂಪನಿಯು ತನ್ನ ಪ್ರೀಮಿಯಂ ಕಾಂಪ್ಯಾಕ್ಟ್‌ ಮಾದರಿ ಇಗ್ನಿಸ್‌ ಮೇಲಿನ ಎಕ್ಸ್ ಷೋರೂಂ ಬೆಲೆಯನ್ನು ₹27 ಸಾವಿರದವರೆಗೆ ಹೆಚ್ಚಳ ಮಾಡಿರುವುದಾಗಿ ಶುಕ್ರವಾರ ಹೇಳಿದೆ.

ಹೊಸ ಬೆಲೆಯು ತಕ್ಷಣದಿಂದ ಜಾರಿಗೆ ಬರಲಿದೆ ಎಂದು ತಿಳಿಸಿದೆ.

ಎಲ್ಲಾ ಅವತರಣಿಕೆಗಳಲ್ಲಿಯೂ ಎಲೆಕ್ಟ್ರಾನಿಕ್‌ ಮೊಬಿಲಿಟಿ ಪ್ರೊಗ್ರಾಂ (ಇಎಸ್‌ಪಿ) ಮತ್ತು ಹಿಲ್‌ ಹೋಲ್ಡ್ ಅಸಿಸ್ಟ್‌ ಸೌಲಭ್ಯಗಳನ್ನು ನೀಡಲಾಗಿದೆ. ಇದರಿಂದಾಗಿ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆ ಸಿಗಲಿದೆ ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು