ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುತಿ ಲಾಭ ₹ 475 ಕೋಟಿ

Last Updated 28 ಜುಲೈ 2021, 13:49 IST
ಅಕ್ಷರ ಗಾತ್ರ

ನವದೆಹಲಿ: ಮಾರುತಿ ಸುಜುಕಿ ಇಂಡಿಯಾ ಕಂಪನಿಯು ಪ್ರಸಕ್ತ ಹಣಕಾಸು ವರ್ಷದ ಜೂನ್‌ ತ್ರೈಮಾಸಿಕದಲ್ಲಿ ₹ 475 ಕೋಟಿ ನಿವ್ವಳ ಲಾಭ ಗಳಿಸಿದೆ.

2020–21ನೇ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 268 ಕೋಟಿ ನಷ್ಟ ಆಗಿತ್ತು ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ಕಂಪನಿಯ ಕಾರ್ಯಾಚರಣಾ ಆದಾಯವು ಹಿಂದಿನ ಹಣಕಾಸು ವರ್ಷದ ಜೂನ್‌ ತ್ರೈಮಾಸಿಕದಲ್ಲಿ ಇದ್ದ ₹ 4,111 ಕೋಟಿಗೆ ಹೋಲಿಸಿದರೆ ಈ ಬಾರಿ ₹ 17,776 ಕೋಟಿಗೆ ಏರಿಕೆ ಆಗಿದೆ. ಜೂನ್‌ ತ್ರೈಮಾಸಿಕದಲ್ಲಿ ಒಟ್ಟಾರೆ 3.53 ಲಕ್ಷ ವಾಹನಗಳನ್ನು ಮಾರಾಟ ಮಾಡಿರುವುದಾಗಿ ಕಂಪನಿಯು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT