ಶುಕ್ರವಾರ, ಮೇ 7, 2021
25 °C

ಏಪ್ರಿಲ್‌ನಿಂದ ಕಾರುಗಳ ಬೆಲೆ ಏರಿಕೆ: ಮಾರುತಿ

ಪಿಟಿಐ Updated:

ಅಕ್ಷರ ಗಾತ್ರ : | |

ಮಾರುತಿ ಕಾರು–ಸಾಂದರ್ಭಿಕ ಚಿತ್ರ

ನವದೆಹಲಿ: ತಯಾರಿಕಾ ವೆಚ್ಚ ಹೆಚ್ಚಾಗಿರುವ ಪರಿಣಾಮ, ಎಲ್ಲ ಮಾದರಿಯ ಕಾರುಗಳ ಬೆಲೆಯು ಏಪ್ರಿಲ್‌ನಿಂದ ಹೆಚ್ಚಾಗಲಿದೆ ಎಂದು ಮಾರುತಿ ಸುಜುಕಿ ಇಂಡಿಯಾ ಕಂಪನಿ ತಿಳಿಸಿದೆ. ಹೆಚ್ಚುವರಿ ವೆಚ್ಚವನ್ನು ಗ್ರಾಹಕರಿಗೆ ವರ್ಗಾಯಿಸುವುದು ಅನಿವಾರ್ಯವಾಗಿದೆ ಎಂದು ಅದು ಹೇಳಿದೆ.

ಬೆಲೆ ಏರಿಕೆಯು ಬೇರೆ ಬೇರೆ ಮಾದರಿಗಳಿಗೆ ಬೇರೆ ಬೇರೆ ಪ್ರಮಾಣದಲ್ಲಿ ಇರಲಿದೆ. ಆದರೆ, ಯಾವ ಪ್ರಮಾಣದಲ್ಲಿ ಬೆಲೆ ಹೆಚ್ಚಳ ಆಗಲಿದೆ ಎನ್ನುವ ಮಾಹಿತಿಯನ್ನು ಕಂಪನಿ ನೀಡಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು