ಶುಕ್ರವಾರ, ಮಾರ್ಚ್ 24, 2023
22 °C

₹ 499ಕ್ಕೆ ಓಲಾ ಇ–ಸ್ಕೂಟರ್‌ ಬುಕಿಂಗ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಓಲಾ ಕಂಪನಿಯು ತನ್ನ ವಿದ್ಯುತ್ ಚಾಲಿತ ಸ್ಕೂಟರ್‌ ಬುಕಿಂಗ್‌ ಆರಂಭಿಸಿರುವುದಾಗಿ ಗುರುವಾರ ತಿಳಿಸಿದೆ. ಮರುಪಾವತಿಸಬಹುದಾದ ₹ 499 ಠೇವಣಿ ಇರಿಸಿ ಈ ಸ್ಕೂಟರ್‌ ಕಾಯ್ದಿರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಕಂಪನಿಯು ವಿದ್ಯುತ್ ಚಾಲಿತ ಸ್ಕೂಟರ್‌ನ ವೈಶಿಷ್ಟ್ಯಗಳ ಬಗ್ಗೆ ಇನ್ನಷ್ಟೇ ಮಾಹಿತಿ ನೀಡಬೇಕಿದೆ. ಇದು ಗರಿಷ್ಠ ವೇಗ, ಅತಿ ಹೆಚ್ಚಿನ ಬೂಟ್‌ ಸ್ಪೇಸ್ ಮತ್ತು ಆಧುನಿಕ ತಂತ್ರಜ್ಞಾನ ಒಳಗೊಂಡಿರಲಿದೆ ಎಂದು ಹೇಳಿದೆ. ಎಲ್ಲರಿಗೂ ಸುಲಭವಾಗಿ ದೊರೆಯುವ ರೀತಿಯಲ್ಲಿ ಇದರ ಬೆಲೆ ಇರಲಿದೆ ಎಂದೂ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು