ಮಂಗಳವಾರ, ಅಕ್ಟೋಬರ್ 19, 2021
24 °C

ಸ್ಕೋಡಾ ಕುಶಾಕ್‌: 10 ಸಾವಿರಕ್ಕೂ ಅಧಿಕ ಬುಕಿಂಗ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ತನ್ನ ಮಧ್ಯಮ ಗಾತ್ರದ ಎಸ್‌ಯುವಿ ‘ಕುಶಾಕ್‌’ನ ಬುಕಿಂಗ್‌ 10 ಸಾವಿರವನ್ನು ದಾಟಿದೆ ಎಂದು ಸ್ಕೋಡಾ ಆಟೊ ಇಂಡಿಯಾ ಕಂಪನಿ ಸೋಮವಾರ ತಿಳಿಸಿದೆ.

ಕೋವಿಡ್‌ ಸಾಂಕ್ರಾಮಿಕವು ಸೃಷ್ಟಿಸಿರುವ ಬಿಕ್ಕಟ್ಟು ಮತ್ತು ಪೂರೈಕೆಯ ಸವಾಲುಗಳ ಹೊರತಾಗಿಯೂ ಈ ಮೈಲಿಗಲ್ಲು ಸಾಧ್ಯವಾಗಿದೆ ಎಂದು ಸ್ಕೋಡಾ ಆಟೊ ಇಂಡಿಯಾದ ಬ್ರ್ಯಾಂಡ್‌ ನಿರ್ದೇಶಕ ಜಾಕ್‌ ಹಾಲಿಸ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಕೋಡಾ ಕಂಪನಿಯು ಈ ವರ್ಷದ ಜೂನ್‌ನಲ್ಲಿ ಕುಶಾಕ್‌ ಅನ್ನು ಬಿಡುಗಡೆ ಮಾಡಿದ್ದು, ದೆಹಲಿಯಲ್ಲಿ ಇದರ ಎಕ್ಸ್‌ ಷೋರೂಂ ಬೆಲೆ ₹ 10.5 ಲಕ್ಷದಿಂದ ₹ 17.6 ಲಕ್ಷದವರೆಗೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು