ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್–4 ವಾಹನ ನೋಂದಣಿ ನಿಷೇಧಿಸಿದ ಸುಪ್ರೀಂ‌: ಮುಂದಿನ ಆದೇಶದವರೆಗೆ ಅನ್ವಯ

Last Updated 31 ಜುಲೈ 2020, 7:26 IST
ಅಕ್ಷರ ಗಾತ್ರ

ನವದೆಹಲಿ: ಬಿಎಸ್–4 ವಾಹನ ನೋಂದಣಿ ನಿಷೇಧಿಸಿ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೂ ಇದು ಅನ್ವಯವಾಗಲಿದೆ.

ಲಾಕ್‌ಡೌನ್‌ ಅವಧಿಯಲ್ಲಿ, ಮಾರ್ಚ್‌ ತಿಂಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಎಸ್–4 ವಾಹನ ಮಾರಾಟವಾಗಿದೆ ಎಂದ ಸರ್ವೋಚ್ಚ ನ್ಯಾಯಾಲಯ, ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ.

ಈ ವಿಚಾರದ ಕುರಿತು ಮುಂದಿನ ವಿಚಾರಣೆ ಆಗಸ್ಟ್ 13ರಂದು ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT