ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Tata Motors | ಟಾಟಾಸ ವಾಣಿಜ್ಯ ವಾಹನಗಳ ಬೆಲೆ ಏರಿಕೆ

Last Updated 21 ಮಾರ್ಚ್ 2023, 15:43 IST
ಅಕ್ಷರ ಗಾತ್ರ

ಮುಂಬೈ: ಟಾಟಾ ಮೋಟರ್ಸ್‌ ತನ್ನ ವಾಣಿಜ್ಯ ವಾಹನಗಳ ಬೆಲೆಯನ್ನು ಏಪ್ರಿಲ್‌ 1ರಿಂದ ಜಾರಿಗೆ ಬರುವಂತೆ ಶೇಕಡ 5ರವರೆಗೆ ಹೆಚ್ಚಿಸಲಿದೆ.

ಬಿಎಸ್‌–6ನ ಎರಡನೆಯ ಹಂತದ ನಿಯಮಗಳ ಪಾಲನೆಯು ಜಾರಿಗೆ ಬರುತ್ತಿರುವ ಹೊತ್ತಿನಲ್ಲಿ ಬೆಲೆ ಏರಿಕೆ ತೀರ್ಮಾನ ಹೊರಬಿದ್ದಿದೆ. ಬೆಲೆ ಏರಿಕೆಯಲ್ಲಿ ಮಾದರಿಯಿಂದ ಮಾದರಿಗೆ ವ್ಯತ್ಯಾಸ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT