ಶನಿವಾರ, ಏಪ್ರಿಲ್ 1, 2023
31 °C

ಟಾಟಾ ಮೋಟರ್ಸ್‌ಗೆ ₹ 4,415 ಕೋಟಿ ನಷ್ಟ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಟಾಟಾ ಮೋಟರ್ಸ್‌ ಕಂಪನಿಯು ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಒಟ್ಟು ₹ 4,415 ಕೋಟಿ ನಷ್ಟ ಅನುಭವಿಸಿದೆ. ಸೆಮಿಕಂಡಕ್ಟರ್ ಕೊರತೆಯ ಕಾರಣದಿಂದಾಗಿ ಜೆಎಲ್‌ಆರ್‌ ಕಾರುಗಳ ಮಾರಾಟ ಪ್ರಮಾಣ ಕಡಿಮೆ ಆಗಿದ್ದು, ವೆಚ್ಚಗಳು ಹೆಚ್ಚಾಗಿದ್ದು ನಷ್ಟಕ್ಕೆ ಕಾರಣ ಎಂದು ಕಂಪನಿ ಹೇಳಿದೆ.

ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹ 307 ಕೋಟಿ ನಷ್ಟ ಕಂಡಿತ್ತು. ಈ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಂಪನಿಯ ಆದಾಯವು ₹ 61,378 ಕೋಟಿಗೆ ಏರಿಕೆ ಕಂಡಿದೆ. ಇದು ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹ 53,530 ಕೋಟಿ ಇತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು