ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.1ರಿಂದ ಟಾಟಾ ಮೋಟರ್ಸ್‌ ಪ್ರಯಾಣಿಕ ವಾಹನ ಬೆಲೆ ಹೆಚ್ಚಳ

Published 21 ಜನವರಿ 2024, 15:09 IST
Last Updated 21 ಜನವರಿ 2024, 15:09 IST
ಅಕ್ಷರ ಗಾತ್ರ

ನವದೆಹಲಿ: ವಿದ್ಯುತ್‌ ಚಾಲಿತ ವಾಹನಗಳು ಸೇರಿದಂತೆ ಎಲ್ಲ ರೀತಿಯ ಪ್ರಯಾಣಿಕ ವಾಹನದ ಬೆಲೆಯನ್ನು ಸರಾಸರಿ ಶೇ 0.7ರಷ್ಟು ಹೆಚ್ಚಿಸುವುದಾಗಿ ಟಾಟಾ ಮೋಟರ್ಸ್‌ ಭಾನುವಾರ ತಿಳಿಸಿದೆ.

ದರ ಹೆಚ್ಚಳವು 2024ರ ಫೆಬ್ರುವರಿ 1ರಿಂದ ಜಾರಿ ಆಗಲಿದೆ. ತಯಾರಿಕಾ ವೆಚ್ಚದಲ್ಲಿನ ಏರಿಕೆಯನ್ನು ಭಾಗಶಃ ಸರಿದೂಗಿಸಲು  ಈ ಏರಿಕೆ ಮಾಡಲಾಗುತ್ತಿದೆ ಎಂದು ಕಂಪನಿ ತಿಳಿಸಿದೆ. 

ಕಂಪನಿಯು ಪಂಚ್, ನೆಕ್ಸಾನ್ ಮತ್ತು ಹ್ಯಾರಿಯರ್ ಸೇರಿದಂತೆ ಹಲವಾರು ಪ್ರಯಾಣಿಕ ವಾಹನಗಳನ್ನು ಮಾರಾಟ ಮಾಡುತ್ತದೆ.

ದರ ಹೆಚ್ಚಳವು 2024ರ ಫೆಬ್ರುವರಿ 1ರಿಂದ ಜಾರಿ ಆಗಲಿದೆ. ತಯಾರಿಕಾ ವೆಚ್ಚದಲ್ಲಿನ ಏರಿಕೆಯನ್ನು ಭಾಗಶಃ ಸರಿದೂಗಿಸಲು  ಈ ಏರಿಕೆ ಮಾಡಲಾಗುತ್ತಿದೆ ಎಂದು ಕಂಪನಿ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT