ಸೋಮವಾರ, ಅಕ್ಟೋಬರ್ 18, 2021
22 °C

ಅಕ್ಟೋಬರ್‌ 1ರಿಂದ ಬೆಲೆ ಏರಿಕೆ ಮಾಡಲಿರುವ ಟೊಯೊಟಾ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಟೊಯೊಟಾ ಕಿರ್ಲೋಸ್ಕರ್‌ ಮೋಟರ್ (ಟಿಕೆಎಂ) ಕಂಪನಿಯು ಅಕ್ಟೋಬರ್‌ 1ರಿಂದ ಜಾರಿಗೆ ಬರುವಂತೆ ತನ್ನ ಎಲ್ಲ ಮಾದರಿ ವಾಹನಗಳ ಬೆಲೆಯನ್ನು ಗರಿಷ್ಠ ಶೇಕಡ 2ರವರೆಗೆ ಹೆಚ್ಚಳ ಮಾಡುವುದಾಗಿ ಮಂಗಳವಾರ ತಿಳಿಸಿದೆ.

ತಯಾರಿಕಾ ವೆಚ್ಚ ಹೆಚ್ಚಳದ ಪರಿಣಾಮವನ್ನು ಭಾಗಶಃ ಸರಿದೂಗಿಸಲು ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕಂಪನಿಯು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು